ಕರಾವಳಿಸುಳ್ಯ

ಸಂಪಾಜೆ:ಕಾರು -ಬಸ್ ನಡುವೆ ಭೀಕರ ಅಪಘಾತ,ಇಬ್ಬರು ಮಹಿಳೆಯರು-ಇಬ್ಬರು ಮಕ್ಕಳು ದಾರುಣ ಸಾವು

235

ನ್ಯೂಸ್ ನಾಟೌಟ್ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆಯೆಂದು ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಯುವಕನ ಕೊಲೆ ಮಾಡಿ ಗುಡ್ಡದಲ್ಲಿ ಎಸೆದಿದ್ದ ನಾಲ್ವರ ಬಂಧನ, ಗಾಂಜಾ ಗಲಾಟೆ ತಂದಿತ್ತು ಪ್ರಾಣಕ್ಕೇ ಕುತ್ತು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget