ಕೊಡಗುಕ್ರೈಂ

ಸಂಪಾಜೆ: ಕಾರು -ಬಸ್ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್ : ಕಾರು ಮತ್ತು ಬಸ್ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಭೀಕರ ಅಪಘಾತ ನಡೆದ ಘಟನೆ ಇದೀಗ(ಶುಕ್ರವಾರ) ನಡೆದಿದೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನುಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪರಿಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಇಂದಿಗೆ(ಜು.26) 2 ವರ್ಷ..! ಪ್ರಮುಖ ಆರೋಪಿಗಳು ಇನ್ನೂ ನಿಗೂಢ..!

ಪಾಕ್ ನ ಶಂಕಿತ ಗೂಢಚಾರಿ ಬಂಧನ..! ಪೊಲೀಸ್ ತನಿಖೆಯಲ್ಲಿ ಬಯಲಾದ ರಹಸ್ಯವೇನು? ಗುಪ್ತಚರ ಇಲಾಖೆ ಹೇಳಿದ್ದೇನು?

ಅಕ್ರಮ -ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಿದ ಕೆ.ಜಿ.ಬೋಪಯ್ಯ