ಕೊಡಗು

ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ಸಂಪಾಜೆಯಿಂದ ನಾಮ ಫಲಕ ಅಳವಡಿಕೆ ಕಾರ್ಯಕ್ರಮ

926

ಸಂಪಾಜೆ (ಕೊಡಗು): ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಮತ್ತು ಭೂತ್ ಅಧ್ಯಕ್ಷರ ಮನೆಯಲ್ಲಿ ನಾಮ ಫಲಕ ಅಳವಡಿಸುವಿಕೆ ಕಾರ್ಯಕ್ರಮ ಸಂಪಾಜೆಯಲ್ಲಿ ಶನಿವಾರ ನೆರವೇರಿತು. ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾ ಮತ್ತು ತಾಲೂಕು ಸಮಿತಿ ಪ್ರಮುಖರು, ಹಿರಿಯ-ಕಿರಿಯ ಕಾರ್ಯಕರ್ತರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಭಿಮಾನಿಗಳು ಪಾಲ್ಗೊಂಡಿದ್ದರು.

See also  ಮಡಿಕೇರಿ: ಇಬ್ಬರ ಮೇಲೆ ದಾಳಿ ಮಾಡಿದ ಕಾಡಾನೆ ಕಾಡಿಗಟ್ಟಲು ಬಂದ ಅರಣ್ಯ ಸಿಬ್ಬಂದಿಯನ್ನು ಯಮನ ಪಾದ ಸೇರಿಸಿತು..! ಕೊಡಗಿನಲ್ಲೊಂದು ಹೃದಯವಿದ್ರಾವಕ ಘಟನೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget