ಕರಾವಳಿ

ಸಂಪಾಜೆ : ನಿಂತ ಲಾರಿಗೆ ಕಾರು ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು

ನ್ಯೂಸ್ ನಾಟೌಟ್ : ಕೆಟ್ಟು ನಿಂತ ಲಾರಿಗೆ ಮಾರುತಿ 800 ಕಾರು ಡಿಕ್ಕಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕೊಡಗು ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಮೇ 20ರಂದು ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಕೊಯನಾಡಿನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು . ಇದೇ ವೇಳೆ ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ದೈವ ನರ್ತಕರಿಗೆ ಮಾಸನಾಶನವಾಯ್ತು, ಈಗ ಕಾಡಂಚಿನ ಜನರ ಧ್ವನಿಯಾದ ರಿಷಬ್ ಶೆಟ್ಟಿ

ಅಕ್ಷಯಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಸುಳ್ಯ: ಕಾಲು ಜಾರಿ ಬಾವಿಯೊಳಗೆ ಬಿದ್ದ ಶಾಂತಿನಗರದ ಯುವಕ..! ಉಬರಡ್ಕಕ್ಕೆ ತೋಟದ ಕೆಲಸಕ್ಕೆಂದು ಹೋಗಿದ್ದಾಗ ದುರ್ಘಟನೆ..