ಸುಳ್ಯ

ಸಂಪಾಜೆಯ ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಭೇಟಿ

289
Spread the love

ಸುಳ್ಯ: ಸಂಪಾಜೆಯ ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಅಡ್ವಾಕೇಟ್ ವಿದ್ಯಾ ಬಾಲಕೃಷ್ಣ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಲಾಯಿತು. ಈ ವೇಳೆ ಟಿ ಎಂ ಶಾಹಿದ್ ತೆಕ್ಕಿಲ್ ಸುಳ್ಯ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ. ಹಮೀದ್, ಪಂಚಾಯತ್ ಸದಸ್ಯರಾದ ಜಗದೀಶ್ ರೈ, ಎಸ್. ಕೆ. ಹನೀಫ್ ಹಾಗೂ ರಹೀಮ್ ಬೀಜದಕಟ್ಟೆ ಉಪಸ್ಥಿತರಿದ್ದರು.

See also  ಕಾಡಾನೆ ದಾಳಿಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದ ರೆಂಜಿಲಾಡಿಯಲ್ಲೀಗ ಮತದಾನ ಬಹಿಷ್ಕಾರದ ಬ್ಯಾನರ್!
  Ad Widget   Ad Widget   Ad Widget