ಸುಳ್ಯ

ಸಂಪಾಜೆಯ ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಭೇಟಿ

1.2k

ಸುಳ್ಯ: ಸಂಪಾಜೆಯ ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿ ಅಡ್ವಾಕೇಟ್ ವಿದ್ಯಾ ಬಾಲಕೃಷ್ಣ ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿ ಮಾಡಲಾಯಿತು. ಈ ವೇಳೆ ಟಿ ಎಂ ಶಾಹಿದ್ ತೆಕ್ಕಿಲ್ ಸುಳ್ಯ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ. ಹಮೀದ್, ಪಂಚಾಯತ್ ಸದಸ್ಯರಾದ ಜಗದೀಶ್ ರೈ, ಎಸ್. ಕೆ. ಹನೀಫ್ ಹಾಗೂ ರಹೀಮ್ ಬೀಜದಕಟ್ಟೆ ಉಪಸ್ಥಿತರಿದ್ದರು.

See also  ಸಚಿವ ರಾಮಲಿಂಗಾ ರೆಡ್ಡಿಯವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಆಮಂತ್ರಿಸಿದ ಹರೀಶ್ ಇಂಜಾಡಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ-ಮಾತುಕತೆ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget