ಸುಳ್ಯ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

1.2k

ಅರಂತೋಡು: ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಂಪಾಜೆ ದ.ಕ ಇದರ  2020-2021 ಸಾಲಿನ ವಾರ್ಷಿಕ ಮಹಾಸಭೆಯ ಪ್ರಯುಕ್ತ ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ತಲಾ ಹತ್ತು ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರೋತ್ಸಾಹಧನ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಂಘದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

See also  ಸುಳ್ಯ: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಅನುದಾನ ಮಂಜೂರು;ಮಂಡೆಕೋಲು ಶಾಲೆಗೆ ಬಂತು ಹೊಸ ಲುಕ್..!
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget