ಕರಾವಳಿ

ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತದ ಭೀತಿ

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಗೂನಡ್ಕ ಸಮೀಪ  ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡವೊಂದು ಸ್ವಲ್ಪ ಸ್ವಲ್ಪವೇ ಕುಸಿಯುತ್ತಿದೆ. ಇದೀಗ ಹೆದ್ದಾರಿ ಮೇಲೆ ಬೀಳುವ ಸ್ಥಿತಿಯಲ್ಲಿದೆ.

ಗುಡ್ಡ ಕುಸಿದರೆ ಸಂಪೂರ್ಣವಾಗಿ ರಸ್ತೆಗಳಿಗೆ ಭಾರಿ ಗಾತ್ರದ ಮರಗಳು ಬಿದ್ದು ಅಪಾಯವಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಪ್ರಯಾಣಿಸುವ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕಾಗಿದೆ.

Related posts

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, ಬಜ್ಪೆಯಲ್ಲಿ ತೀವ್ರ ಕಟ್ಟೆಚ್ಚರ

ಮಡಿಕೇರಿ: “ನನ್ನಿಂದಾಗಿ ಯುವಕನ ಸ್ಥಿತಿ ಹೀಗಾಯಿತು” ಎಂದು ನೊಂದು ಕೊಂಡು ನೇಣಿಗೆ ಶರಣಾದ ವ್ಯಕ್ತಿ,ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯೂ ಮೃತ್ಯು

ಮಂಗಳೂರು: ಭಾರಿ ಮಳೆಗೆ ಕುಸಿದ ಗುಡ್ಡ, ಕೋರ್ಟ್ ರಸ್ತೆ ಪ್ರದೇಶ ಕುಸಿಯುವ ಭೀತಿ