ಸುಳ್ಯ

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

504

ನ್ಯೂಸ್ ನಾಟೌಟ್:  ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ಸಂಪಾಜೆ ಗ್ರಾಮ ಪಂಚಾಯತ್ ಮತ್ತೊಂದು ಕೀರ್ತಿ ಗರಿಯನ್ನು ಮುಡಿಗೇರಿಸಿಕೊಂಡಿದೆ. ೨೦೨೧-೨೨ನೇ ಸಾಲಿನ ಡಾ ಶಿವರಾಮ ಕಾರಂತ ಪ್ರಶಸ್ತಿಯನ್ನು ಶನಿವಾರ ಕೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದೆ.

ಕೋಟಾ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಪರವಾಗಿ ಸಂಪಾಜೆ ಗ್ರಾಮ ಅಧ್ಯಕ್ಷ ಜಿ.ಕೆ.ಹಮೀದ್ ಅವರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ಸ್ವೀಕರಿಸಿದರು. ಈ ವೇಳೆ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

See also  ನಾಳೆ ಸೌಜನ್ಯ ಪರ ಐವರ್ನಾಡಿನಲ್ಲಿ ನ್ಯಾಯಕ್ಕಾಗಿ ಆಗ್ರಹ, ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವಾರು ನಾಯಕರು ಭಾಗಿ, ನ್ಯೂಸ್ ನಾಟೌಟ್ ನಲ್ಲಿ ನೇರ ಪ್ರಸಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget