ಕ್ರೈಂಸಂಪಾಜೆ: ಗುಂಡ್ಯ ಪದ್ಮಾವತಿ ನಿಧನ, ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದೆ by ನ್ಯೂಸ್ ನಾಟೌಟ್ ಪ್ರತಿನಿಧಿSeptember 15, 2024September 15, 2024 Share0 ನ್ಯೂಸ್ ನಾಟೌಟ್: ಸಂಪಾಜೆಯ ಗುಂಡ್ಯ ಪದ್ಮಾವತಿ (90 ವರ್ಷ) ನಿಧನರಾಗಿದ್ದಾರೆ. ಅವರು ಕಳೆದ ಕೆಲವು ತಿಂಗಳಿನಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಎರಡು ಗಂಡು, ಐದು ಮಂದಿ ಹೆಣ್ಣು ಮಕ್ಕಳು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.