ಸುಳ್ಯ

ಸುಳ್ಯ : ಸಂಪಾಜೆ ಗ್ರಾಮದ ಮೂಲಭೂತ ಸೌಕರ್ಯಗಳ ಬಗ್ಗೆ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ನ್ಯೂಸ್ ನಾಟೌಟ್ : ಸಂಪಾಜೆ ಗ್ರಾಮದ ಮೂಲಭೂತ ಸೌಕರ್ಯಗಳ ಬಗ್ಗೆ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಜು೧೨ ರಂದು ಭೇಟಿ ಮಾಡಿ ಮನವಿ ನೀಡಲಾಯಿತು .
ಈ ವೇಳೆ ಗ್ರಾಮದ ಮೂಲಭೂತ ಸೌಕರ್ಯಗಳಾದ ಸಾರ್ವಜನಿಕ ಪ್ಲಾಟಿಂಗ್, ಸ್ಮಶಾನ, ನೈನ್ ಇಲವೆನ್, ಅಡಿಕೆ ಎಲೆ ಹಳದಿ ರೋಗ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು . ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಕೆ.ಪಿ.ಜಾನಿ, ಪ್ರಧಾನ ಕಾರ್ಯದರ್ಶಿ ವಸಂತ ಪೆಲ್ತಡ್ಕ, ಎಂ. ವೆಂಕಪ್ಪ ಗೌಡ, ಮಹಮ್ಮದ್ ಕುಂಞಿ ಗೂನಡ್ಕ, ಎ .ಕೆ ಇಬ್ರಾಹಿಂ ಕಲ್ಲುಗುಂಡಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ವಲಯ ಅರಣ್ಯಾಧಿಕಾರಿ ಸರ್ವೆ ಇಲಾಖೆಯ ಸಹಾಯಕ ನಿರ್ದೇಶಕ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

Related posts

ಸುಳ್ಯ; ಕೆ.ವಿ.ಜಿ. ಕಾನೂನು ಮಹಾವಿದ್ಯಾಲದಲ್ಲಿ ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ, ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬೀಳ್ಕೊಟ್ಟ ಉಪನ್ಯಾಸಕ ವೃಂದ

ಸುಳ್ಯ: ಮುಟ್ಟು ಗುಟ್ಟಲ್ಲ- ಆರೋಗ್ಯ ಅರಿವು ಕಾರ್ಯಕ್ರಮ

ಸುಳ್ಯ: ಪರವಾನಗಿ ಇಲ್ಲದೆ ವಾಹನದಲ್ಲಿ ಜಾನುವಾರು ಸಾಗಿಸಿದ ಹಿನ್ನೆಲೆ, ಠಾಣೆಗೆ ಕರೆತಂದು FIR ಜಡಿದ ಪೊಲೀಸರು..!