Latestಕ್ರೈಂಮಂಗಳೂರುವೈರಲ್ ನ್ಯೂಸ್ಸುಳ್ಯ

ಸಂಪಾಜೆ: ಕರೆಂಟ್ ಶಾಕ್ ಹೊಡೆದಿದ್ದ ಲೈನ್ ಮ್ಯಾನ್ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಶಿಫ್ಟ್..! ರಕ್ತ ಹೆಪ್ಪುಗಟ್ಟಿರುವ ಸಾಧ್ಯತೆ

1.1k

ನ್ಯೂಸ್ ನಾಟೌಟ್: ಕಲ್ಲುಗುಂಡಿ ಸಂಪಾಜೆಯ ಕಡಪಾಲದ ವರ್ಗೀಸ್ ತಿರುವಿನಲ್ಲಿ ಕರೆಂಟ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೈನ್ ಮ್ಯಾನ್ ನವೀನ್ ಡಿಸೋಜ ಎಂಬವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು, ಅವರನ್ನು ಈಗ ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯುತ್ ಶಾಕ್ ನಿಂದಾಗಿ ರಕ್ತ ಹೆಪ್ಪುಗಟ್ಟಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು! ಹೆಚ್.ಡಿ.ಕೆ ಗೆ ಏನಾಯ್ತು?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget