ಕ್ರೈಂಸುಳ್ಯಸಂಪಾಜೆ: ಜೀವನದಲ್ಲಿ ನೊಂದು ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ, ಅಷ್ಟಕ್ಕೂ ಆಗಿದ್ದೇನು..? by ನ್ಯೂಸ್ ನಾಟೌಟ್ ಪ್ರತಿನಿಧಿJanuary 18, 2025January 18, 2025 Share0 ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ಸಂಪಾಜೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಜಮೀರ್ ಎಂದು ಗುರುತಿಸಲಾಗಿದೆ. ಅವರಿಗೆ 34 ವರ್ಷವಾಗಿತ್ತು. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.