ಕರಾವಳಿಕೊಡಗುಕ್ರೈಂಮಂಗಳೂರುರಾಜ್ಯಸುಳ್ಯ

ಸಂಪಾಜೆ: ನರ್ಸ್ ಕೆಲಸ ಮಾಡುತ್ತಿದ್ದ ಮಹಿಳೆ ಸಾವು..! ಅನಾರೋಗ್ಯದಿಂದ ಬಳಲುತ್ತಿದ್ದ ಶಿಲ್ಪಾ..!

76
Spread the love

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯ ಶಿಲ್ಪಾ (32) ಎಂಬಾಕೆ ಅನಾರೋಗ್ಯದಿಂದ ಜು.18ರಂದು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಕೊಲ್ಲಮೊಗ್ರು ಗ್ರಾಮದ ಕಂಚುಗಾರಗದ್ದೆ ಚೆನ್ನಪ್ಪ ಗೌಡ ಎಂಬವರ ಪುತ್ರಿ. ಇವರ ಪತಿ ಅವಿನ್ ಮಂಗಳೂರಿನಲ್ಲಿ ಪೋಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಲ್ಪಾರವರು ನರ್ಸ್ ಕೆಲಸ ಮಾಡುತ್ತಿದ್ದರು. ಮಂಗಳೂರಿನಲ್ಲಿ ನೆಲೆಸಿರುವ ಅವಿನ್‌ ಎಂಬವರ ಪತ್ನಿ ಶಿಲ್ಪಾ (32) ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕಾರಣದಿಂದ ಗುರುವಾರ ಕೊನೆಯುಸಿರೆಳೆದಿದ್ದಾರೆ.

Click 👇

https://newsnotout.com/2024/07/hardik-padya-divorce-announcement-officially-with-padya-kannada-news/
See also  ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್..! ವಾಶ್​ ರೂಮ್ ಪರಿಶೀಲನೆ ಮಾಡಿದ ಪೊಲೀಸರಿಗೆ ಕಾದಿತ್ತು ಶಾಕ್!
  Ad Widget   Ad Widget   Ad Widget   Ad Widget   Ad Widget   Ad Widget