ಸಂಜಯ್ ದತ್ ಹೆಸರಿಗೆ 72 ಕೋಟಿ ರೂ. ಆಸ್ತಿ ಬರೆದಿದ್ದ ಅಭಿಮಾನಿ..! ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸಲಿರುವ ಬಾಲಿವುಡ್ ನಟ

ನ್ಯೂಸ್‌ ನಾಟೌಟ್: ಸಂಜಯ್ ದತ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದ ಗುರುತಿಸಿಕೊಂಡಿದ್ದಾರೆ. ಅವರ ಬೇಡಿಕೆ ದಿನ ಕಳೆದಂತೆ ಹೆಚ್ಚುತ್ತಿದೆ. ಅವರು 135ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಸಂಜಯ್ ದತ್ ಅವರಿಗೆ ಪೊಲೀಸ್ ಠಾಣೆಯಿಂದ ಕಾಲ್ ಬಂದಿತ್ತು. ನಿಶಾ ಪಾಟಿಲ್ ಎಂಬ ಅಭಿಮಾನಿ ಅವರ 72 ಕೋಟಿ ರೂಪಾಯಿ ಆಸ್ತಿಯನ್ನು ಸಂಜಯ್ ದತ್ತ್ ಹೆಸರಿಗೆ ಬರೆದಿದ್ದರು. ನಟನಿಗೆ ಎಲ್ಲಾ ಆಸ್ತಿ ನೇರವಾಗಿ ಹಸ್ತಾಂತರ ಆಗಬೇಕು ಎಂದು ಬರೆದಿದ್ದರು. ಇದು … Continue reading ಸಂಜಯ್ ದತ್ ಹೆಸರಿಗೆ 72 ಕೋಟಿ ರೂ. ಆಸ್ತಿ ಬರೆದಿದ್ದ ಅಭಿಮಾನಿ..! ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸಲಿರುವ ಬಾಲಿವುಡ್ ನಟ