Uncategorized

ಬೆಂಗಳೂರು ಬಿಟ್ಟು ಉಳಿದೆಡೆ ಶಾಲೆ ಕಾಲೇಜು ಆರಂಭ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಬೆಂಗಳೂರು ಬಿಟ್ಟು ಉಳಿದ ಎಲ್ಲ ಜಿಲ್ಲೆಗಳನ್ನು ಒಂದು ಘಟಕವಾಗಿ ಪರಿಗಣಿಸಿ ಶಾಲೆ–ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಬೆಂಗಳೂರಿನಲ್ಲಿ ಪ್ರಕರಣಗಳು ಅತಿ ಹೆಚ್ಚು ಇರುವುದರಿಂದ ರಜೆ ಮುಂದಿನ ಶುಕ್ರವಾರದವರೆಗೆ (ಜ.29)ಮುಂದುವರೆಯಲಿದೆ. ಮುಂದಿನ ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

Related posts

ಅಡ್ಕಾರು: ಹೆಂಡತಿಗೆ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದ ಗಂಡ ಅರೆಸ್ಟ್..!, ನ್ಯಾಯಾಲಯದ ಮೆಟ್ಟಿಲಲ್ಲಿ ಆತನಿಗೆ ಸಿಕ್ಕಿದ ಶಿಕ್ಷೆಯೇನು..?

ಖ್ಯಾತ ಚಿತ್ರನಟ ಬಪ್ಪನಾಡು ದೇವಸ್ಥಾನಕ್ಕೆ ಭೇಟಿ

ಬಿಜೆಪಿ ಅಭ್ಯರ್ಥಿ ಮತ್ತೆ ಸುಳ್ಯಕ್ಕೆ, ಎ.17 ಕ್ಕೆ ಬ್ರಿಜೇಶ್ ಚೌಟ ಸುಳ್ಯ ಪ್ರವಾಸ