ಕ್ರೈಂಜೀವನ ಶೈಲಿ/ಆರೋಗ್ಯಮಹಿಳೆ-ಆರೋಗ್ಯರಾಜ್ಯ

ಡೆಂಗ್ಯೂಗೆ 11ರ ಬಾಲಕಿ ಸಾವು..! ಆಸ್ಪತ್ರೆಗಳಿಗೆ ಅಲೆದಾಡಿದ ಕುಟುಂಬಸ್ಥರು..!

224

ನ್ಯೂಸ್ ನಾಟೌಟ್: ಡೆಂಗ್ಯೂಗೆ 11 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಗದಗದ ರೋಣ ಪಟ್ಟಣದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕಿಯನ್ನು ರೋಣ ಪಟ್ಟಣದ ಆಶ್ರಯ ಕಾಲೋನಿಯ ನಿವಾಸಿ ಪ್ರಾರ್ಥನಾ ಸಾಂತಪ್ಪ ಗಂಟಿನವರ (11) ಎಂದು ಗುರುತಿಸಲಾಗಿದೆ.

ಬಾಲಕಿಯು ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.ನಾಲ್ಕು ದಿನಗಳ ಹಿಂದೆ ರೋಣ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ, ಗದಗ ಜಿಲ್ಲಾಸ್ರತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಇಂದು(ಜುಲೈ 11) ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

Click 👇

https://newsnotout.com/2024/07/news-anchor-divya-vasantha-arrested-kannada-news-kerala
https://newsnotout.com/2024/07/ias-officer-misuse-of-govt-vehicle-and-documents-kannada-news
https://newsnotout.com/2024/07/child-case-kannada-news-andra-pradesh-classmates-news
https://newsnotout.com/2024/07/dakshina-kannada-love-jihad-kannada-news-police-investigation
https://newsnotout.com/2024/07/adhar-link-with-sim-card-kannada-news-women-lost-80-k
See also  ಪ್ರಲ್ಹಾದ ಜೋಶಿ ವಿರುದ್ಧ ಸ್ಪರ್ಧೆಗಿಳಿದ ದಿಂಗಾಲೇಶ್ವರ ಶ್ರೀ..! ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಮೀಜಿ ಕಣಕ್ಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget