ಕರಾವಳಿ

ಕರಿಕೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಕರಿಕೆಯಲ್ಲಿ ೭೫ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಇಲ್ಲಿನ ಸರಕಾರಿ ಪ್ರೌಢ ಶಾಲೆ ಎಳ್ಳು ಕೊಚ್ಚಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆತ್ತುಕಾಯದ ವಿದ್ಯಾರ್ಥಿಗಳು ಧ್ವಜಾರೋಹಣದ ನಂತರ ಆಕರ್ಷಕ ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ವೇಳೆ ಸ್ವಾತಂತ್ರ್ಯ ಸೇನಾನಿಗಳ ಘೋಷಣೆ ಮೊಳಗಿತು. ಚೆತ್ತು ಕಾಯದಲ್ಲಿ ನ್ಯೂ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು.

Related posts

ನಂಬಿದ ಗೆಳೆಯನ ಕತ್ತು ಕೊಯ್ದ ಗೆಳೆಯ, ಪಾಪಿ ದುನಿಯಾ..!

ಕಾಂಗ್ರೆಸ್ ಸರಕಾರದ ‘ಶಕ್ತಿ’ ಯೋಜನೆಗೆ ಖಾವಂದರ ಮೆಚ್ಚುಗೆ:ಸದನದಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ!

ಕಂಬಕ್ಕೆ ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ