ಕರಾವಳಿದಕ್ಷಿಣ ಕನ್ನಡಸುಳ್ಯ

ರೆಡ್ ಅಲರ್ಟ್ ಹಿನ್ನೆಲೆ, ಜೂ.28 ರಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.28 ರಂದು(ಶುಕ್ರವಾರ) ಜಿಲ್ಲಾಡಳಿತ ರಜೆ‌ ಘೋಷಣೆ ಮಾಡಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಶ್ವಾನಕ್ಕಂತ ಇರಿಸಿದ ಚಿಕನ್‌ನನ್ನು ತಿಂದ ಆ್ಯಂಕರ್ ಅನುಶ್ರೀ..! ಬಳಿಕ ಗೊತ್ತಾಗಿದ್ದು ಹೇಗೆ?

ಸುರತ್ಕಲ್‌: ಬೆಂಕಿಗಾಹುತಿಯಾದ ಅಂಗಡಿ, ಅಪಾರ ನಷ್ಟ

ಕೆಎಸ್‌ಆರ್‌ಟಿಸಿ ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ..!,ಆಸ್ಪತ್ರೆಗೆ ತಲುಪುವ ಮುನ್ನವೇ ಕೊನೆಯುಸಿರೆಳೆದ ಚಾಲಕ..