ಶಾಲಾ ಬೀಳ್ಕೊಡುಗೆ ನೆಪದಲ್ಲಿ ಐಷಾರಾಮಿ ಕಾರುಗಳಲ್ಲಿ 12ನೇ ತರಗತಿ ವಿದ್ಯಾರ್ಥಿಗಳ ಸ್ಟಂಟ್..! 26 ಕಾರುಗಳ ಪೈಕಿ 12 ಕಾರುಗಳನ್ನು ವಶಕ್ಕೆ..!

ನ್ಯೂಸ್‌ ನಾಟೌಟ್: ಪ್ರತಿಷ್ಠಿತ ಶಾಲೆಯೊಂದರ 35 ಮಂದಿ 12ನೇ ತರಗತಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭಕ್ಕೆ ಸೂರತ್ ನ ದಂಡಿ ರಸ್ತೆಯಲ್ಲಿ ಐಷಾರಾಮಿ ಕಾರುಗಳಲ್ಲಿ ಸ್ಟಂಟ್ ಪ್ರದರ್ಶಿಸುತ್ತಾ, ಪಟಾಕಿಗಳನ್ನು ಸಿಡಿಸುತ್ತಾ ತೆರಳಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ಹಾಗೂ ಪೋಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಬಾಲಿವುಡ್ ಫ್ಲಿಕ್ ‘ಅನಿಮಲ್’ನ ಹಾಡಿಗೆ ನೃತ್ಯ ಮಾಡುತ್ತಾ ಸಾಗುವ ದೃಶ್ಯವನ್ನು ಸೆರೆಹಿಡಿಯಲಾದ ರೀಲ್ಸ್ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸೋಮವಾರ(ಫೆ.11) ಪೊಲೀಸರು … Continue reading ಶಾಲಾ ಬೀಳ್ಕೊಡುಗೆ ನೆಪದಲ್ಲಿ ಐಷಾರಾಮಿ ಕಾರುಗಳಲ್ಲಿ 12ನೇ ತರಗತಿ ವಿದ್ಯಾರ್ಥಿಗಳ ಸ್ಟಂಟ್..! 26 ಕಾರುಗಳ ಪೈಕಿ 12 ಕಾರುಗಳನ್ನು ವಶಕ್ಕೆ..!