ಕರಾವಳಿಸುಳ್ಯ

ಸ್ಕೂಟಿ-ಕಾರು ಮುಖಾಮುಖಿ ಡಿಕ್ಕಿ, ಸ್ಕೂಟಿ ಸವಾರನಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್: ಮಾರುತಿ ಆಲ್ಟೋ ಕಾರು ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಗುರುವಾರ ಬೆಳ್ಳಾರೆಯಿಂದ ಸುಬ್ರಹ್ಮಣ್ಯ ರಸ್ತೆಯ ಬಾಳಿಲ ಎಂಬಲ್ಲಿ ಅವಘಡ ಸಂಭವಿಸಿದೆ. ಸದ್ಯ ಗಾಯಗೊಂಡ ಸವಾರನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಕೆವಿಜಿ ಮೆಡಿಕಲ್ ಕಾಲೇಜು-ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ನಂ.1 ಸೇವಾ ಪುರಸ್ಕಾರ

ಪಾನ ಪ್ರಿಯರೇ ಇನ್ನೆರಡು ದಿನ ಮದ್ಯ ಸಿಗಲ್ಲ

ವಿಶೇಷಚೇತನ ವ್ಯಕ್ತಿಗೆ 6.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಟ್ರು..ಯಾರು? ಏನು? ಇಲ್ಲಿದೆ ನೋಡಿ ಡಿಟೇಲ್ಸ್‌