ಕರಾವಳಿ

ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ,ಯುವಕ
ಮೃತ್ಯು,ಮತ್ತೋರ್ವ ಗಂಭೀರ

348

ನ್ಯೂಸ್ ನಾಟೌಟ್: ಕೆಟ್ಟು ನಿಂತಿದ್ದ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಂಗಳೂರು ಸಮೀಪದ ಉಳ್ಳಾಲದ ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ.ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ.

ಕಲ್ಲಾಪು ಮಾರುಕಟ್ಟೆಗೆ ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

See also  ಖ್ಯಾತ ನಟ ಕಿಚ್ಚ ಸುದೀಪ್ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ? ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಸ್‌ಎಸ್‌ಎಲ್‌ಸಿ ರಂಗ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget