ಕರಾವಳಿಕ್ರೈಂ

ಸ್ಕೂಟಿ-ಬಸ್‌ ಭೀಕರ ಅಪಘಾತ: ಸ್ಥಳದಲ್ಲೇ ಸಾವಿಗೀಡಾದ ಸವಾರ, ಮತ್ತೋರ್ವ ಗಂಭೀರ

ನ್ಯೂಸ್ ನಾಟೌಟ್: ತಿರುವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವಿಗೀಡಾಗಿ ಮತ್ತೋರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಚಾರ್ಮಾಡಿ ಘಾಟಿ ಮೂರನೇ ತಿರುವಿನಲ್ಲಿ ಬಸ್ -ಸ್ಕೂಟಿ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಪಾನ್ (22 ) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಿವಾಸಿ ಅವಿನ್ (21 ) ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಎಂದದ್ದೇಕೆ ವಿಜಯೇಂದ್ರ..? ಏನಿದು ನೂತನ ಬಿಜೆಪಿ ರಾಜ್ಯಾಧ್ಯಕ್ಷನ ಗಂಭೀರ ಆರೋಪ?

ಪ್ರಕಾಶ್ ರಾಜ್ ಓಡಾಡಿದ ಜಾಗಕ್ಕೆ ವಿದ್ಯಾರ್ಥಿಗಳು ಗೋಮೂತ್ರ ಹಾಕಿ ಶುದ್ಧೀಕರಿಸಿದ್ದೇಕೆ ? ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಕಾಶ್ ರಾಜ್ ಹೇಳಿದ್ದೇನು?

ಟಿಬೆಟ್-ನೇಪಾಳ ಗಡಿಯಲ್ಲಿ ಸರಣಿ ಭೂಕಂಪ, 30ಕ್ಕೂ ಹೆಚ್ಚು ಜನ ಸಾವು..! ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಕಂಪನ..!