ಕರಾವಳಿಕ್ರೈಂ

ಬೆಳ್ತಂಗಡಿ: ಸ್ಕೂಟಿ-ಪಿಕಪ್ ನಡುವೆ ಅಪಘಾತ, ಓರ್ವ ಸಾವು, ಮತ್ತೋರ್ವ ಗಂಭೀರ

ನ್ಯೂಸ್‌ ನಾಟೌಟ್‌: ಸ್ಕೂಟಿ-ಪಿಕಪ್ ಡಿಕ್ಕಿಯಾಗಿ ಓರ್ವ ಮೃತ್ಯು, ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಐಫೋನ್‌ ಪ್ರೊ-12 ಆಸೆ ತೋರಿಸಿ 98,972 ರೂ. ವಂಚನೆ…!

ಕಲ್ಲುಗುಂಡಿಯಲ್ಲಿ ಸರಣಿ ಅಪಘಾತ, ಕಾರುಗಳು ನಜ್ಜುಗುಜ್ಜು, ಬೈಕ್ ಸವಾರನಿಗೆ ಗಾಯ

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮೈಸೂರು ಮಾನಸಗಂಗೋತ್ರಿ ಪ್ರೊಫೆಸರ್ ಭಾಗಿ