ಕರಾವಳಿಪುತ್ತೂರುಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ದಕ್ಷಿಣಕನ್ನಡ ಪ್ರಥಮ, ಉಡುಪಿ ದ್ವಿತೀಯ

ನ್ಯೂಸ್‌ನಾಟೌಟ್‌: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ದಕ್ಷಿಣಕನ್ನಡ ಜಿಲ್ಲೆಯ ಪಾಲಾಗಿದೆ. ದ್ವಿತೀಯ ಉಡುಪಿ, ಕೊಡಗು ತೃತೀಯ ಸ್ಥಾನ, ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಅನನ್ಯ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ತಬಸ್ಸುಮ್‌ 600ರಲ್ಲಿ 593 ಅಂಕ ಪಡೆದಿದ್ದು,. ವಿಜ್ಞಾನ ವಿಭಾಗದಲ್ಲಿ ಕೌಶಿಕ್‌ ರಾಜ್ಯಕ್ಕೆ ಪ್ರಥಮ 600ಕ್ಕೆ 596 ಅಂಕ ಪಡೆದಿದ್ದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

Related posts

ಮಂಗಳೂರು: ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ,ಮೊಬೈಲ್ ಲೊಕೇಶನ್ ಆಧಾರದ ಮೇಲೆ ಹುಡುಕಾಟ..!

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ, ಪ್ರಯಾಣಿಕನ ಮೇಲೆ ಹೆಚ್ಚಿದ ಅನುಮಾನ

ಸುಳ್ಯ: ಸಿವಿಲ್‌ ನ್ಯಾಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ