ಕರಾವಳಿಶಿಕ್ಷಣಸುಳ್ಯ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

220

ನ್ಯೂಸ್ ನಾಟೌಟ್ : ನಾಳೆ ಸೆಕೆಂಡ್ ಪಿಯುಸಿ ಫಲಿತಾಂಶ ಹೊರಬೀಳಲಿದೆ.ಪರೀಕ್ಷೆ ಬರೆದ ವಿದ್ಯಾರ್ಥಿಗಳು ರಿಸಲ್ಟ್ ಯಾವಾಗ ಬರುತ್ತೋ ಎಂದು ಕಾತುರದಲ್ಲಿದ್ದರು.ಇದೀಗ ಏಪ್ರಿಲ್ 21 ಅಂದರೆ ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಮಾರ್ಚ್‌ 09,2023 ರಿಂದ ಪರೀಕ್ಷೆಗಳು ಆರಂಭವಾಗಿದ್ದವು. ಮಾರ್ಚ್ 29,2023ಕ್ಕೆ ಮುಕ್ತಾಯಗೊಂಡಿತ್ತು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾಳೆ 21-04-2023ರಂದು ಬೆಳಿಗ್ಗೆ 10ಗಂಟೆಗೆ ಪ್ರಕಟವಾಗಲಿದೆ.ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿಯೂ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತರ ಪರಿಶೀಲನೆ ಮಾಡುವ ಮೂಲಕ ತಮ್ಮ ರಿಸಲ್ಟ್ ವೀಕ್ಷಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

See also  ಯಾವಾಗ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ? ಪ್ರಮುಖ ಮಾಹಿತಿ ಹಂಚಿಕೊಂಡ ಸಚಿವ ಬಿ.ಸಿ.‌ನಾಗೇಶ್
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget