ಕರಾವಳಿ

ಕರಾವಳಿಗನಿಗೆ ದೊರೆತ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಹುದ್ದೆ, ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

197

ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಉಪ ಕಾರ್ಯದರ್ಶಿಯಾಗಿ ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಪುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ್ ಆದೇಶ ಹೊರಡಿಸಿದ್ದಾರೆ.

ಅಪರ ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ. ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅರುಣ್ ಪುರ್ಟಾಡೊರವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

See also  ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಗರ್ಭಿಣಿ,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget