ನ್ಯೂಸ್ ನಾಟೌಟ್ : ನೆಹರೂ ಮೆಮೋರಿಯಲ್ ಕಾಲೇಜು ಕುರುಂಜಿಭಾಗ್- ಸುಳ್ಯ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.)-ಸುಳ್ಯ,2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪದವಿ ಶಿಕ್ಷಣಕ್ಕೆ ಕ್ರೀಡಾ ಪ್ರತಿಭೆಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ.ಮಾರ್ಚ್ 24, 2025 ರಂದು ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆಯೆಂದು ತಿಳಿಸಲಾಗಿದೆ.
ಕಬಡ್ಡಿ, ವಾಲಿಬಾಲ್, ವೇಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಆಯ್ಕೆ ನಡೆಯುವ ಕ್ರೀಡೆಗಳಾಗಿದ್ದು,ಆಸಕ್ತರು ಸಂಪರ್ಕಿಸುವಂತೆ ಕೋರಲಾಗಿದೆ.
ಸ್ಥಳ: ಕಾಲೇಜು ಮೈದಾನ
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ
9480207621
9945844236
9008781185