ಕರಾವಳಿ

ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ನ್ಯೂಸ್ ನಾಟೌಟ್ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಫೀಕ್ ಬೆಳ್ಳಾರೆಯನ್ನು ಶನಿವಾರ ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು  5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. 5 ದಿನ ಕಳೆ ದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಕೀರ್‌ನನ್ನು ನ್ಯಾಯಾಂಗ ಬಂಧನಕ್ಕೆ ಮತ್ತು ಶಫೀಕ್ ಬೆಳ್ಳಾರೆಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.

Related posts

ಸುಳ್ಯದಲ್ಲಿ 110 ಕೆ.ವಿ ಸಬ್ ಸ್ಟೇಶನ್ ಕಾಮಗಾರಿಗೆ ಮುಹೂರ್ತ ಫಿಕ್ಸ್,ಕೊನೆಗೂ ಹಲವು ವರ್ಷಗಳ ಕನಸು ನನಸು

ಡ್ಯಾಂ ಬಳಿ ಮೀನಿಗೆ ಗಾಳ ಹಾಕುತ್ತಿದ್ದ ವೇಳೆ ನೀರಿಗೆ ಆಯತಪ್ಪಿ ಬಿದ್ದ ಯುವಕ..!ಸತತ 2 ಗಂಟೆಗಳ ಕಾಲ ಈಜಾಡಿ ಪವಾಡ ಸದೃಶ ಪಾರಾದ..!ಅಷ್ಟಕ್ಕೂ ಡ್ಯಾಂನಿಂದ ನೀರು ರಭಸವಾಗಿ ಹರಿಯುತ್ತಿದ್ದರೂ ಈತ ಬಚಾವಾಗಿದ್ದೇಗೆ?

ಅಕ್ಟೋಬರ್‌ನಲ್ಲಿ ಸುಳ್ಯದಲ್ಲಿ ನಡೆಯಲಿರುವ ಮಹಿಳಾ ಸಮಾವೇಶದ ಉದ್ದೇಶವೇನು?,ಪ್ರಧಾನಿಗೆ ಅಭಿನಂದನೆ ಸಲ್ಲಿಸಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಹೇಳಿದ್ದೇನು?ಇಲ್ಲಿದೆ ಡಿಟೇಲ್ಸ್ ..