ಕರಾವಳಿ

ಲೋಕಸಭೆ ಚುನಾವಣೆ: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿ.ವೈ ರಾಘವೇಂದ್ರ ಟ್ಟಿಟ್ಟರ್ ಖಾತೆ ಹ್ಯಾಕ್..!ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ

ನ್ಯೂಸ್‌ ನಾಟೌಟ್‌ :ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ.ಇದೀಗ ಬಿ.ವೈ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣ ಖಾತೆ ಹ್ಯಾಕ್ ಆಗಿದೆ.

ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು,ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಘವೇಂದ್ರ ಅವರು ಪೋಸ್ಟ್ ಮಾಡಿ ತಿಳಿಸಿದ್ದಾರೆ.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 21ನೇ ಆರೋಪಿ ಅರೆಸ್ಟ್..! ಪ್ರಮುಖ ಕೊಲೆ ಆರೋಪಿಯನ್ನು ಚೆನ್ನೈಗೆ ಕಳುಹಿಸಿ ಪರಾರಿಯಾಗಲು ನೆರವು ನೀಡಿದ್ದವನ ಬಂಧನ..!

ಸುಳ್ಯ:ವರ್ಗಾವಣೆಗೊಂಡ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿಯವರಿಗೆ ಬೀಳ್ಕೊಡುಗೆ, ಸಮಾಜಮುಖಿ ಸೇವೆ ಗುರುತಿಸಿ ಪತ್ರಕರ್ತರಿಂದ ಸನ್ಮಾನ

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ತೆಗೆದುಕೊಳ್ಳುತ್ತಾ ಸಿದ್ದು ಸರ್ಕಾರ? ಎಮ್ಮೆ, ಕೋಣಗಳನ್ನು ಕಡಿಯುವುದಾದ್ರೆ ಹಸುಗಳನ್ನೇಕೆ ಕಡಿಯಬಾರದು? ಏನಿದು ಪಶುಸಂಗೋಪನೆ ಸಚಿವನ ಪ್ರಶ್ನೆ?