Uncategorized

ಶಿರಾಡಿ ಘಾಟ್: ಕಾರು ಮತ್ತು ಕಂಟೈನರ್ ನಡುವೆ ಢಿಕ್ಕಿ..! ಓರ್ವ ಸಾವು..!

ನ್ಯೂಸ್‌ ನಾಟೌಟ್‌: ಕಂಟೈನರ್ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.

ಹಾಸನ ನಿವಾಸಿ ಚಂದ್ರೇಗೌಡ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click

https://newsnotout.com/2024/09/darshan-thugudeepa-charge-sheet-kannada-news-highcourt-kannada-news/
https://newsnotout.com/2024/09/kananda-news-viral-news-video-cctv-fixed-on-the-doubter-head/
https://newsnotout.com/2024/09/darshan-thugudeepa-kannada-news-charge-sheet-leakage-bengaluru/
https://newsnotout.com/2024/09/iphone-16-and-pro-released-kannada-news-viral-news-technology/
https://newsnotout.com/2024/09/darshan-kannada-news-charge-sheet-kannada-news-shubha-poonja-and-ragini/#google_vignette
https://newsnotout.com/2024/09/railway-incident-kannada-news-gas-cylinder-kannada-news/
https://newsnotout.com/2024/09/rameshwaram-cafe-kannada-news-viral-news-nia-case-court/

Related posts

ಮಹಿಳಾ ಪ್ರಯಾಣಿಕೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಕ್ಯಾಬ್ ಚಾಲಕ..! ಅರ್ಧ ರಾತ್ರಿಯಲ್ಲಿ ಮಹಿಳೆ ಕಿರುಚಿಕೊಂಡು ಓಡಿದ್ದೆಲ್ಲಿಗೆ?

ದೇಹ ಸದಾ ಗಟ್ಟಿಯಾಗಿರಲೆಂದು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ? 39 ನಾಣ್ಯ, 37 ಅಯಸ್ಕಾಂತಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾದ..!ಮುಂದೇನಾಯ್ತು?

ನರ್ಸಿಂಗ್ ಸೀಟು ಬ್ಲಾಕಿಂಗ್: ಹೆಚ್ಚು ಅಂಕ ತೆಗೆದವರು ಫೇಲ್ ,ಕಡಿಮೆ ಅಂಕ ತೆಗೆದವರು ಪಾಸ್..!