ಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಪ್ರಕರಣ: ಡಾ.ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ..! ಈ ಘಟನೆಯ ಬಗ್ಗೆ ಬೇಸರವಿದೆ ಎಂದು ಅಸಮಾಧಾನ ಹೊರಹಾಕಿದ ಶಿವಣ್ಣ..!

238

ನ್ಯೂಸ್ ನಾಟೌಟ್ : ಕನ್ನಡದ ಚಾಲೆಂಜಿಗ್ ಸ್ಟಾರ್ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದಲ್ಲಿದ್ದಾರೆ.

ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು, ಕೋರ್ಟ್ ತೀರ್ಪನ್ನು ಗೌರವಿಸೋಣ ಎಂದಿದ್ದಾರೆ.

ಅಂದಹಾಗೆ, ಜೂನ್ 29ರಂದು ನಟಿ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್ ದಂಪತಿ ಜೈಲಿಗೆ ಆಗಮಿಸಿ ದರ್ಶನ್‌ರನ್ನು ಭೇಟಿ ಮಾಡಿದ್ದರು, ದರ್ಶನ್ ಪರವಾಗಿ ನಟಿ ರಕ್ಷಿತಾ ಮಾತನಾಡಿದ್ದರು.

Click 👇

https://newsnotout.com/2024/06/dengue-6-year-old-baby-nomre-health-care-kannada-news-chikkamagaluru
https://newsnotout.com/2024/06/shawarma-food-quality-and-bactiria-kannada-news-banning-shawarma
https://newsnotout.com/2024/06/school-sindhi-tamanna-bhatia-text-in-school-text-book-perents-opp
https://newsnotout.com/2024/06/actress-rakshita-met-darshan-in-jail-and-reaction-with-prem-kannada-news
https://newsnotout.com/2024/06/t20-cricket-lover-cm-siddaramayya-kannada-news-world-cup-won-by-india
See also  ಬಂಡುಕೋರರ ವಶವಾದ ಸಿರಿಯಾ, ಅಧ್ಯಕ್ಷ ರಷ್ಯಾಕ್ಕೆ ಪಲಾಯನ..! ಸಿರಿಯಾದಲ್ಲಿರುವ ಭಾರತೀಯರು ಸ್ವದೇಶಕ್ಕೆ ವಾಪಾಸ್ಸಾಗುವಂತೆ ಸೂಚನೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget