ಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್ಸಿನಿಮಾ

ಹುಟ್ಟೂರಿನಲ್ಲೇ ಕಿರುತೆರೆ ನಟಿ ಶೋಭಿತಾ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ, ಇಂದೇ(ಡಿ.3) ಅಂತ್ಯಕ್ರಿಯೆ

243

ನ್ಯೂಸ್ ನಾಟೌಟ್: ಹೈದರಾಬಾದ್‌ ನಲ್ಲಿ ಆತ್ಮಹತ್ಯೆ ಶರಣಾಗಿದ್ದ ಕಿರುತೆರೆ ನಟಿ ಶೋಭಿತಾ ಮೃತದೇಹವನ್ನು ಅವರ ಹುಟ್ಟೂರಾದ ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ಇಂದು(ಡಿ.3) ತರಲಾಗಿದೆ.

ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ವರದಿ ತಿಳಿಸಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇಂದೇ(ಡಿ.3) ಶೋಭಿತಾ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‌ ನಲ್ಲಿ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು. ತಾಯಿ, ಮೂವರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಶೋಭಿತಾ ಅಗಲಿದ್ದಾರೆ.

FB PAGE : https://www.facebook.com/NewsNotOut2023

Click

https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/
See also  ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ..! ಪಾಕ್ ಜಲಸಂಧಿಯಲ್ಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget