Latest

ಹೆದ್ದಾರಿ ಬದಿಯ ಅನಧಿಕೃತ ವ್ಯಾಪಾರಿಗಳಿಗೆ ಶಾಕ್!! ಕುಶಾಲನಗರದಿಂದ ಸಂಪಾಜೆವರೆಗಿನ ಅನಧಿಕೃತ ಶೆಡ್ ಅಂಗಡಿಗಳ ತೆರವಿಗೆ ಸೂಚನೆ!

522
Spread the love

ನ್ಯೂಸ್‌ ನಾಟೌಟ್: ಹೆದ್ದಾರಿ ಬದಿಯ ಅನಧಿಕೃತ ವ್ಯಾಪಾರಿಗಳಿಗೆ ಶಾಕ್ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ರಸ್ತೆ ಬದಿಯ ಅನಧಿಕೃತ ಅಂಗಡಿ ಮುಂಗಟ್ಟು ತೆರವಿಗೆ ಸೂಚನೆ ನೀಡಲಾಗಿದೆ.

ಕೊಡಗು ಜಿಲ್ಲೆ ಯ ಕುಶಾಲನಗರದಿಂದ ಸಂಪಾಜೆವರೆಗಿನ ರಾಷ್ಟ್ರೀಯ ಹೆದ್ದಾರಿ 275 ರ ಬದಿ ಹಾಕಿಕೊಂಡಿರುವ ಅನಧಿಕೃತ ಶೆಡ್ ಅಂಗಡಿಗಳ ತೆರವಿಗೆ ಸೂಚನೆ ನೀಡಲಾಗಿದೆ. ಈ ಅಂಗಡಿಗಳಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಹಿನ್ನೆಲೆ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ರಸ್ತೆ ಬದಿ ಅಂಗಡಿಗಳ ತೆರವಿಗೆ ಮಾರ್ಚ್​​ 15ರವರೆಗೆ ಗಡುವು ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

See also  ಹೋಳಿ ಆಚರಣೆಗೆ ಮುಂಚಿತವಾಗಿ ಮಸೀದಿಗಳಿಗೆ ಟಾರ್ಪಲಿನ್ ಹೊದಿಕೆ..! 3,500 ಭದ್ರತಾ ಸಿಬ್ಬಂದಿ ನಿಯೋಜನೆ..!
  Ad Widget   Ad Widget   Ad Widget