Latest

ಹೆದ್ದಾರಿ ಬದಿಯ ಅನಧಿಕೃತ ವ್ಯಾಪಾರಿಗಳಿಗೆ ಶಾಕ್!! ಕುಶಾಲನಗರದಿಂದ ಸಂಪಾಜೆವರೆಗಿನ ಅನಧಿಕೃತ ಶೆಡ್ ಅಂಗಡಿಗಳ ತೆರವಿಗೆ ಸೂಚನೆ!

757
Spread the love

ನ್ಯೂಸ್‌ ನಾಟೌಟ್: ಹೆದ್ದಾರಿ ಬದಿಯ ಅನಧಿಕೃತ ವ್ಯಾಪಾರಿಗಳಿಗೆ ಶಾಕ್ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ರಸ್ತೆ ಬದಿಯ ಅನಧಿಕೃತ ಅಂಗಡಿ ಮುಂಗಟ್ಟು ತೆರವಿಗೆ ಸೂಚನೆ ನೀಡಲಾಗಿದೆ.

ಕೊಡಗು ಜಿಲ್ಲೆ ಯ ಕುಶಾಲನಗರದಿಂದ ಸಂಪಾಜೆವರೆಗಿನ ರಾಷ್ಟ್ರೀಯ ಹೆದ್ದಾರಿ 275 ರ ಬದಿ ಹಾಕಿಕೊಂಡಿರುವ ಅನಧಿಕೃತ ಶೆಡ್ ಅಂಗಡಿಗಳ ತೆರವಿಗೆ ಸೂಚನೆ ನೀಡಲಾಗಿದೆ. ಈ ಅಂಗಡಿಗಳಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಹಿನ್ನೆಲೆ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ರಸ್ತೆ ಬದಿ ಅಂಗಡಿಗಳ ತೆರವಿಗೆ ಮಾರ್ಚ್​​ 15ರವರೆಗೆ ಗಡುವು ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

See also  ಚುರುಕಿನಿಂದ ಓಡಾಡುತ್ತಿದ್ದ ನಾಯಿಮರಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ!!ಪರೀಕ್ಷೆಗೊಳಪಡಿಸುವ ವೇಳೆ ಹೊಟ್ಟೆಯಲ್ಲಿದ್ದ ವಸ್ತುಗಳ ಕಂಡು ಶಾಕ್ ಆದ ವೈದ್ಯರು!!
  Ad Widget   Ad Widget   Ad Widget   Ad Widget   Ad Widget   Ad Widget