Uncategorized

ಬಿಜೆಪಿ ಭ್ರಷ್ಟ ಸರಕಾರ, ಬಸವರಾಜ ಬೊಮ್ಮಾಯಿಯವರಿಂದ ಹೆಚ್ಚು ನಿರೀಕ್ಷೆ ಮಾಡಲು ಅಸಾಧ್ಯ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಭ್ರಷ್ಟ ಸರಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರಿಂದಲೂ ಹೆಚ್ಚಿನದನ್ನು  ನಿರೀಕ್ಷೆ  ಮಾಡಲು ಅಸಾಧ್ಯ. ನಾವು ಯಾವುದೇ ಸಮಯದಲ್ಲಿ ಚುನಾವಣೆ ಎದುರಿಸಲು ಸಿದ್ದರಿದ್ದೇವೆ. ನಾನು ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಅವರು ಹೇಳಿದರು.  

Related posts

‘ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ’ ಸಂಸದೆ ಸುಮಲತಾ ಅಂಬರೀಶ್ ಈ ರೀತಿ ಹೇಳಿದ್ಯಾಕೆ?

ಭಾರತೀಯ ಯೋಧನ ಹನಿಟ್ರ್ಯಾಪ್ ಗೆ ಬೀಳಿಸಿದ ಪಾಕಿಸ್ತಾನದ ಆಂಟಿ..!

ಶ್ರೀ ಕೃಷ್ಣನ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ : ಸಿಎಂ ಬಸವರಾಜ್ ಬೊಮ್ಮಾಯಿ