ರಾಜಕೀಯವೈರಲ್ ನ್ಯೂಸ್

ತೀವ್ರ ಜ್ವರ, ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಮಂಗಳವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇಂದು ವೈದ್ಯರು ವಾರ್ಡ್ ಗೆ ಸ್ಥಳಾಂತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಕಚೇರಿ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ತಾಯಿಯ ಜೊತೆ ಇದ್ದಾರೆ. ಪತ್ನಿಯ ಅನಾರೋಗ್ಯದ ಕಾರಣ ಸಿದ್ದರಾಮಯ್ಯ ಅವರು ಒಂದು ಗಂಟೆ ತಡವಾಗಿ ದೆಹಲಿಗೆ ತೆರಳಲಿದ್ದಾರೆ.

Related posts

ಏಕಾಏಕಿ ಎರಗಿದ ಕೋಲೆಬಸವ..! ಪವಾಡಸದೃಶವಾಗಿ ಬದುಕುಳಿದ ಬೈಕ್ ಸವಾರ..! ಇಲ್ಲಿದೆ ವೈರಲ್ ವಿಡಿಯೋ

ಕೊಂಬುಗಳಿರುವ 19ನೇ ಶತಮಾನದ ಮನುಷ್ಯನ ತಲೆ ಬುರುಡೆ ಹರಾಜು..! ಬ್ರಿಟನ್ ಸರ್ಕಾರದ ಕ್ರಮಕ್ಕೆ ನಾಗಾಲ್ಯಾಂಡ್ ಸಿಎಂ ತೀವ್ರ ವಿರೋಧ.!

ಮಾಜಿ ಸಿಎಂ ಹೆಚ್ ​ಡಿಕೆ ದಿಢೀರ್ ಆಸ್ಪತ್ರೆಗೆ ದಾಖಲು..! ವಿಧಾನಸೌಧಕ್ಕೆ ಆಗಮಿಸುತ್ತಿದ್ದಾಗ ಆದದ್ದೇನು..?