Latest

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್‌ನ ಕ್ಯೂಟ್ ಕಪಲ್..!ಇನ್ಸ್ಟಾ ಖಾತೆಯಲ್ಲಿ ಬರೆದು ಖುಷಿ ಹಂಚಿಕೊಂಡ ನಟಿ

595

ನ್ಯೂಸ್‌ ನಾಟೌಟ್: ಬಾಲಿವುಡ್ ನ ಕ್ಯೂಟ್ ಕಪಲ್ ಗಳಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಹಾಗೂ ಕಿಯಾರಾ ಅಡ್ವಾಣಿ ಕೂಡ ಒಂದು. ಇದೀಗ ಈ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಹೌದು, ಹೀಗಂತ ಸ್ವತಃ ಅವರೇ ತಮ್ಮ ಇನ್ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ತಾಯಿಯಾಗುತ್ತಿರುವ ಕುರಿತು ನಟಿ ಇನ್ಸ್ಟಾಗ್ರಾಂನಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲಿಯೇ ಬರಲಿದೆ’ ಎಂದು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿಸುದ್ದಿಯನ್ನು ಕಿಯಾರಾ ದಂಪತಿ ಬರೆದುಕೊಂಡಿದ್ದಾರೆ. ಮಗುವಿನ ಪುಟ್ಟ ಶೂ ಫೋಟೋ ಶೇರ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಜೋಡಿಗೆ ಅನೇಕರು ಶುಭಕೋರುತ್ತಿದ್ದಾರೆ.

 

 

View this post on Instagram

 

A post shared by KIARA (@kiaraaliaadvani)

See also  ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್..! ಮಗಳು ಗರ್ಭವತಿಯಾದ ಬಳಿಕ ವಿಷಯ ಬಹಿರಂಗ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget