ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಮಾಲ್‌ ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿದು 10 ಮಂದಿಯನ್ನು ಕೊಂದ ವ್ಯಕ್ತಿ..! ಆರೋಪಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು

ನ್ಯೂಸ್ ನಾಟೌಟ್: ಬೋಂಡಿ ಮಾಲ್‌ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾದ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ.

ವೆಸ್ಟ್‌ಫೀಲ್ಡ್ ಮಾಲ್‌ನಲ್ಲಿ ದಾಳಿ ನಡೆದಿದೆ ಎಂದು ವರದಿ ತಿಳಿಸಿದ್ದು, ಸಾಮೂಹಿಕ ಚೂರಿ ಇರಿತ ವರದಿಯಾದ ನಂತರ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಕೋರನಿಗೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ನ್ಯೂ ಸೌತ್ ವೇಲ್ಸ್ ಆಂಬ್ಯುಲೆನ್ಸ್ ನ ವರದಿ ತಿಳಿಸಿದೆ

Related posts

ಸುಳ್ಯ: ಮಣಿಪುರದಲ್ಲಿ ಮಹಿಳೆಯರ ಶೋಷಣೆ, ಸುಳ್ಯದಲ್ಲಿ ಮೋದಿ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

ಸೋನು ಗೌಡಗೆ ಇಂದು(ಎ.5) ಜೈಲಿನಿಂದ ಬಿಡುಗಡೆ, 1 ಲಕ್ಷ ರೂಪಾಯಿಯ ಬಾಂಡ್ ನೀಡಲು ಸೂಚನೆ

ಮಾಲ್ಡೀವ್ಸ್ ಸೇನಾ ಪೈಲಟ್‌ ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ ಎಂದು ಒಪ್ಪಿಕೊಂಡ ರಕ್ಷಣಾ ಸಚಿವ..! ಭಾರತ ಕೊಟ್ಟ ಉಡುಗೊರೆ ದ್ವೀಪರಾಷ್ಟ್ರಕ್ಕೆ ಹೊರೆಯಾಯ್ತಾ..?