Uncategorized

ಸಿಂದಗಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಣದಲ್ಲಿ 6 ಅಭ್ಯರ್ಥಿಗಳಿದ್ದರೂ ಬಿಜೆಪಿಯ ರಮೇಶ ಭೂಸನೂರ ಹಾಗೂ ಕಾಂಗ್ರೆಸ್‌ನ ಅಶೋಕ ಮನಗೂಳಿ ನಡುವೆ ನೇರ ಹಣಾಹಣಿ ನಡೆದಿದ್ದು, 25,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

Related posts

ದಿಲ್ಲಿಯಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ, ತುರ್ತು ಭೂ ಸ್ಪರ್ಶದ ಬಳಿಕ ತಿಳಿದು ಬಂದಿದ್ದೇನು..?

ನೀವೊಬ್ಬರೇ ಸಿಎಂ ಆಗಬೇಕಾ..? ಇದನ್ನೆಲ್ಲಾ ನೋಡಿಕೊಂಡು ಸಾಯಬೇಕಾ..? ಸಿದ್ದರಾಮಯ್ಯ ಮೇಲೆ ಪ್ರಣವಾನಂದ ಶ್ರೀ ವಾಗ್ದಾಳಿ

ಅಡ್ಯಡ್ಕ : ಆನೆ ದಾಳಿ