ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಖ್ಯಾತ ಗಾಯಕ ಸೋನು ನಿಗಮ್ (Sonu Nigam)ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ನೋವು ಅನ್ನು ತೋರಿಸಿಕೊಳ್ಳದೇ ಒಪ್ಪಿಕೊಂಡಿದ್ದ ಸಂಗೀತ ಕಾರ್ಯಕ್ರಮವನ್ನು ಮುಗಿಸಿಕೊಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ … Continue reading ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!