ಕ್ರೈಂ

ಬಿಯರ್‌ ಬಾಟಲ್ ಹಿಡಿದು ಕಾಲೇಜು ಹುಡುಗ-ಹುಡುಗಿಯರ ಮೋಜಿನ ಪಾರ್ಟಿ..!

ಶಿರಸಿ: ಹೊಸ ವರ್ಷದ ಮುನ್ನ ದಿನ ಶಿರಸಿಯ ಪ್ರತಿಷ್ಠಿತ ಕಾಲೇಜ್‌ವೊಂದರ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ತಂಡವೊಂದು ಪ್ರವಾಸದ ನೆಪದಲ್ಲಿ ಕುಡಿದು ಕುಣಿದು ಕುಪ್ಪಳಿಸಿದ್ದಲ್ಲದೆ ಬಿಯರ್ ಬಾಟಲ್ ಹಿಡಿದು ಅಸಭ್ಯವಾಗಿ ನಡೆದುಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ವಿದ್ಯಾರ್ಥಿಯ ಮೇಲೆ ಲವ್ ಜಿಹಾದ್ ಪ್ರಕರಣ ದಾಖಲಾಗಿದೆ. ಇದೇ ವೇಳೆ ಹಿಂದೂ ಸಂಘಟನೆಗಳು ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳ ಮೇಲೆ ನಿಗಾ ಇಡುವಂತೆ ಕಾಲೇಜು ಪ್ರಾಂಶುಪಾಲರಿಗೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮಡಿಕೇರಿ:ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆಗೆ ಶರಣು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ

ಮಂಗಳೂರು: ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ,19 ಮಂದಿ ವಶಕ್ಕೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಬಂಧನ..! ಅಜ್ಞಾತ ಸ್ಥಳದಲ್ಲಿ ತಡರಾತ್ರಿ 1:30ರ ವರೆಗೂ ಪೊಲೀಸ್ ವಿಚಾರಣೆ