ಕ್ರೈಂ

ಬಿಯರ್‌ ಬಾಟಲ್ ಹಿಡಿದು ಕಾಲೇಜು ಹುಡುಗ-ಹುಡುಗಿಯರ ಮೋಜಿನ ಪಾರ್ಟಿ..!

371
Spread the love

ಶಿರಸಿ: ಹೊಸ ವರ್ಷದ ಮುನ್ನ ದಿನ ಶಿರಸಿಯ ಪ್ರತಿಷ್ಠಿತ ಕಾಲೇಜ್‌ವೊಂದರ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ತಂಡವೊಂದು ಪ್ರವಾಸದ ನೆಪದಲ್ಲಿ ಕುಡಿದು ಕುಣಿದು ಕುಪ್ಪಳಿಸಿದ್ದಲ್ಲದೆ ಬಿಯರ್ ಬಾಟಲ್ ಹಿಡಿದು ಅಸಭ್ಯವಾಗಿ ನಡೆದುಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ವಿದ್ಯಾರ್ಥಿಯ ಮೇಲೆ ಲವ್ ಜಿಹಾದ್ ಪ್ರಕರಣ ದಾಖಲಾಗಿದೆ. ಇದೇ ವೇಳೆ ಹಿಂದೂ ಸಂಘಟನೆಗಳು ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳ ಮೇಲೆ ನಿಗಾ ಇಡುವಂತೆ ಕಾಲೇಜು ಪ್ರಾಂಶುಪಾಲರಿಗೆ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

See also  ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲು..! ಜಾಮೀನು ಸಿಕ್ಕ ಮೇಲೂ ಸ್ವಾಮೀಜಿ ಮತ್ತೆ ಜೈಲು ಸೇರಿದ್ದೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget