ದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಲಗಿದ್ದ ಯುವಕನ ಚಡ್ಡಿಯೊಳಗೆ ನಾಗರಹಾವು..! ಎಚ್ಚರಗೊಂಡ ಯುವಕ ಬದುಕಿದ್ದೇ ಪವಾಡ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ನಿದ್ದೆಯಲ್ಲಿದ್ದ ಯುವಕನ ಚಡ್ಡಿಯೊಳಗೆಯೇ ಹಾವೊಂದು ಅವಿತು ಕುಳಿತು, ದೊಡ್ಡ ಅವಾಂತರವೇ ಸೃಷ್ಟಿಯಾಗಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಥೈಲ್ಯಾಂಡ್‌ನಲ್ಲಿ ಹುಡುಗನೊಬ್ಬ ರಾತ್ರಿ ಬರೀ ಚಡ್ಡಿ ಹಾಕಿಕೊಂಡು ಮಲಗಿದ್ದಾನೆ. ನಿದ್ದೆಯಲ್ಲಿದ್ದ ಆತನ ಚಡ್ಡಿ ಒಳಗೆ ನಾಗರಹಾವೊಂದು ಸೇರಿಕೊಂಡುಬಿಟ್ಟಿದೆ. ಆದರೆ ಆತ ಅಲುಗಾಡದೆ ಮಲಗಿದ್ದರಿಂದ ಆತನಿಗೆ ಹಾವು ಕಚ್ಚಿಲ್ಲ. ಆತ ಎಚ್ಚರಗೊಂಡಾಗ ಚಡ್ಡಿಯಲ್ಲಿ ಹಾವು ಸೇರಿಕೊಂಡಿರುವುದು ಗೊತ್ತಾಗಿ ಭಯದಲ್ಲಿ ಬೆವರಿದ್ದಾನೆ. ಆದರೆ ಅಲುಗಾಡದೆ ಹಾಗೆಯೇ ಮಲಗಿದಂತೆ ನಟಿಸಿ ಬಚಾವಾಗಿದ್ದಾನೆ.

ಥಾಯ್ಲೆಂಡ್‌ನ ರೇಯಾಂಗ್‌ನಲ್ಲಿ ಈ ಘಟನೆ ನಡೆದಿದ್ದು, ಆತ ತನ್ನ ಸ್ನೇಹಿತನಿಗೆ ಸನ್ನೆಯ ಮೂಲಕ ಅದನ್ನು ತಿಳಿಸಿದ್ದಾನೆ. ಚಡ್ಡಿಯೊಳಕ್ಕೆ ಹಾವಿರುವ ಬಗ್ಗೆ ಆತನ ಸ್ನೇಹಿತನಿಗೆ ಗೊತ್ತಾದ ಬಳಿಕ ಆತ ಉರಗ ರಕ್ಷಕರಿಗೆ ಮಾಹಿತಿ ನೀಡಿದ್ದಾನೆ. ಬಳಿಕ, ಉರಗ ತಜ್ಞರು ಬಂದು ಹಾವು ಹಿಡಿದು ಆತನ ಜೀವ ಉಳಿಸಿದ್ದಾರೆ. ಉರಗ ತಜ್ಞ ಆ ಹಾವನ್ನು ಹೊರಗೆ ತೆಗೆದ ಬಳಿಕ ಅದು ನಾಗರಹಾವು ಎಂದು ತಿಳಿದುಬಂದಿದೆ.

Click 👇

https://newsnotout.com/2024/06/actor-darshan-in-jail-accused-number-is-in-trendingkannada-news
https://newsnotout.com/2024/06/drupadi-murmu-kannada-news-healthcare-from-govt-announced-by-president
https://newsnotout.com/2024/06/sea-flood-issue-ullala-house-collapsed-kannada-news-sea-bank-slide
https://newsnotout.com/2024/06/statement-of-telugu-actor-to-darshan-kannada-news-sandalwood-news

Related posts

ಜೂನ್‌ 16 ರಿಂದ ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ, ಚಕ್ರವರ್ತಿ ಸೂಲಿಬೆಲೆ, ಅರುಣ್ ಪುತ್ತಿಲ ಭಾಗಿ, ಲವ್ ಜಿಹಾದ್ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ

ಶಾಲಾ ಶಿಕ್ಷಕಿಯನ್ನು ಅಪಹರಿಸಿದ್ದೇಕೆ..? ಹೆಣ್ಣು ನೋಡಲು ಬಂದ ಸಂಬಂಧಿ ಬಗ್ಗೆ ಈಕೆಯ ತಾಯಿ ಹೇಳಿದ್ದೇನು..?

ಬೆಂಗಳೂರು: ಹಳಿತಪ್ಪಿದ ರೀ ರೈಲ್..! ಮೆಟ್ರೋ ಸಂಚಾರ ಅಸ್ತವ್ಯಸ್ತ! ಮುಂದೇನಾಯ್ತು?