Latest

ತಾಯಿ ಸಾವಿನ ನೋವನ್ನು ಸಹಿಸಲಾಗದೇ ಮಗನೂ ಆತ್ಮಹತ್ಯೆಗೆ ಶರಣು:ಒಂದೂವರೆ ತಿಂಗಳ ಹಿಂದೆ ನೇಣಿಗೆ ಶರಣಾಗಿದ್ದ ತಾಯಿ

556
Spread the love

ನ್ಯೂಸ್‌ ನಾಟೌಟ್:ತಾಯಿ ಸಾವಿನ ನೋವನ್ನು ಸಹಿಸಿಕೊಳ್ಳಲಾಗದೇ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ಈ ದುರ್ಘಟನೆ ನಡೆದಿದೆ.

ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ನೇಣಿಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಯುವಕ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

See also  ಭಾರತ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಕಿಡ್ನ್ಯಾಪ್‌ ಗೆ ಸಹಕರಿಸಿದ್ದ ಪಾಕ್‌ ‘ವಿದ್ವಾಂಸ’ ಗುಂಡೇಟಿಗೆ ಬಲಿ..! ಮಸೀದಿಯಿಂದ ಹೊರಬರುತ್ತಿದ್ದಂತೆ ಅಪರಿಚಿತರಿಂದ ದಾಳಿ..!
  Ad Widget   Ad Widget   Ad Widget   Ad Widget   Ad Widget   Ad Widget