Latestಜೀವನ ಶೈಲಿ/ಆರೋಗ್ಯಮಹಿಳೆ-ಆರೋಗ್ಯಶಿಕ್ಷಣಸುಳ್ಯ

ಸೋಣoಗೇರಿ: ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ, 50ಕ್ಕೂ ಅಧಿಕ ಔಷಧೀಯ ಸಸ್ಯಗಳನ್ನು ನೆಟ್ಟ ವಿದ್ಯಾರ್ಥಿಗಳು

272

ನ್ಯೂಸ್ ನಾಟೌಟ್ :ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ.13 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮ ನಡೆಸಲಾಯಿತು.

ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ವಿಶ್ವ ಯೋಗ ದಿನ ಆಚರಿಸಲಾಯಿತು.

ಈ ಕಾರ್ಯಕ್ರಮಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗದ ಪ್ರಾಧ್ಯಾಪಕರು, ಎನ್ ಎಸ್ ಎಸ್ ಯೋಜನಾಧಿಕಾರಿ ಹಾಗು ಎನ್ ಎಸ್ ಎಸ್ ವಿದ್ಯಾರ್ಥಿಗಳು 50ಕ್ಕೂ ಅಧಿಕ ಔಷಧೀಯ ಸಸ್ಯಗಳನ್ನು ನೆಡುವುದರೊಂದಿಗೆ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು. ಈ ವೇಳೆ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಯೋಗಾಭ್ಯಾಸ ನಡೆಯಿತು.

ಏರ್‌ ಇಂಡಿಯಾ ವಿಮಾನ ದುರಂತದ ತನಿಖೆಗೆ 3 ತಿಂಗಳ ಡೆಡ್‌ ಲೈನ್..! ಬ್ಲ್ಯಾಕ್‌ ಬಾಕ್ಸ್‌ ದತ್ತಾಂಶವನ್ನು ಡಿಕೋಡ್‌ ಮಾಡಲಾಗುತ್ತಿದೆ ಎಂದ ಕೇಂದ್ರ ವಿಮಾನಯಾನ ಸಚಿವ

See also  ಸುಳ್ಯದಲ್ಲಿ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ,ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯಿಂದ ಬಿಜೆಪಿಯು ಪ್ರತಿಭಟನೆಗಳನ್ನು ಮಾಡುವಂತಹ ಅನಿವಾರ್ಯತೆಗೆ ಬಂದಿದೆ-ಭಾಗೀರಥಿ ಮುರುಳ್ಯ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget