ಕ್ರೈಂಸುಳ್ಯ

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

230

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಸೋಣಂಗೇರಿಯಲ್ಲಿ ಕಾಲು ಜಾರಿ ವೇದಾವತಿ ಶೆಟ್ಟಿ (ಮಾನಕ) ಎಂಬ 60 ವರ್ಷದ ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇದೀಗ(ಜುಲೈ 15) ವರದಿಯಾಗಿದೆ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾದ ಕಾರಣ ಆಕಸ್ಮಿಕವಾಗಿ ಘಟನೆ ನಡೆದಿದೆ . ಪೊಲೀಸರು ಇನ್ನಷ್ಟೇ ಸ್ಥಳಕ್ಕೆ ಭೇಟಿ ನೀಡಬೇಕಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

Click 👇

https://newsnotout.com/2024/07/fir-kannada-news-bengaluru-rakshith-shetty-copyright-issue
https://newsnotout.com/2024/07/koragajja-kola-at-kuttaru-kannada-newskatrina-kaif-kl-rahul
See also  ಸುಳ್ಯ:ರಸ್ತೆ ಬದಿಯಲ್ಲಿ ಹೋಗುತ್ತಿದ್ದಾಗ ಯಮರೂಪದಲ್ಲಿ ಬಂದ ಕಾರು..!, ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ದುರಂತ ಅಂತ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget