ಕ್ರೀಡೆ/ಸಿನಿಮಾಕ್ರೈಂಬೆಂಗಳೂರು

ಬ್ರೇಕ್ ಬದಲು ಎಕ್ಸಿಲೇಟರ್ ತುಳಿದ ಸೋನು ಗೌಡ..! ಕಾರು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲು

229

ನ್ಯೂಸ್ ನಾಟೌಟ್: ಸಾಮಾಜಿಕ ಜಾಲತಾಣದಲ್ಲಿ ಹೆಸರು ಗಳಿಸಿರುವ ಬಿಗ್ ಬಾಸ್ (Big Boss) ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಕಾರು ಅಪಘಾತವಾಗಿ ಭಾನುವಾರ(ಫೆ.4) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಾರ್ಟ್ ಮೆಂಟ್ ನಲ್ಲಿ ಪಾರ್ಕಿಂಗ್ ಮಾಡಿದ್ದ ಕಾರನ್ನು ತೆಗೆಯಲು ಹೋಗಿ ಪಿಲ್ಲರ್ ಗೆ ಕಾರು ಗುದ್ದಿದ್ದು, ಬ್ರೇಕ್ ತುಳಿಯಲು ಹೋಗಿ ಎಕ್ಸಿಲೇಟರ್ ತುಳಿದದ್ದು ಅಪಘಾತಕ್ಕೆ ಕಾರಣ ಎಂದು ವರದಿ ತಿಳಿಸಿದೆ.

ಸೋನು ಇತ್ತೀಚೆಗಷ್ಟೇ ಕಾರು ಕಲಿಯಲು ಆರಂಭಿಸಿದ್ದಾರೆ ಎನ್ನಲಾಗಿದ್ದು, ಹಾಗಾಗಿ ಎಕ್ಸಿಲೇಟರ್ ಮತ್ತು ಬ್ರೇಕ್ ನಡುವಿನ ಗೊಂದಲದಿಂದಾಗಿ ಅಪಾರ್ಟ್ ಮೆಂಟ್ ನ ಪಿಲ್ಲರ್ ಗೆ ಕಾರು ಗುದ್ದಿಸಿದ್ದಾರೆ. ಕೈ, ಕಾಲುಗಳಿಗೆ ಸಣ್ಣ ಪುಟ್ಟ ಏಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಗುದ್ದಿದ ರಭಸಕ್ಕೆ ಕಾರಿನ ಮುಂಬಾಗ ನುಜ್ಜುಗುಜ್ಜಾಗಿದೆ.

https://newsnotout.com/2024/02/court-and-vehicle-viral-video/
See also  ಮದುವೆಯಲ್ಲಿ ತನ್ನ ಹೆಂಡತಿ ಜೊತೆ ನೃತ್ಯ ಮಾಡಿದ 2 ಸಹೋದರರ ಹತ್ಯೆ! ಏನಿದು ಮದುವೆ ಮನೆಯ ರೋಚಕ ಸ್ಟೋರಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget