ಬಾಲಿವುಡ್ ನಟ ಸೋನು ಸೂದ್ ಗೆ ಬಂಧನ ವಾರೆಂಟ್..! ಏನಿದು ಪ್ರಕರಣ..?

ನ್ಯೂಸ್ ನಾಟೌಟ್: ವಂಚನೆ ಪ್ರಕರಣವೊಂದರಲ್ಲಿ ಬಾಲಿವುಡ್ ನಟ ಸೋನು ಸೂದ್ ಗೆ ಪಂಜಾಬ್ ನ ಲುಧಿಯಾನಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಲುಧಿಯಾನಾ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ವಾರೆಂಟ್ ಜಾರಿಗೊಳಿಸಿದ್ದಾರೆ. ಸುಮಾರು 10 ಲಕ್ಷ ರೂಪಾಯಿ ವಂಚನೆ ಆರೋಪಿಸಿ ಲೂಧಿಯಾನಾದ ವಕೀಲ ರಾಜೇಶ್ ಖನ್ನಾ ಎಂಬವರು ಪ್ರಕರಣ ದಾಖಲಿಸಿದ್ದರು.ಪ್ರಕರಣದ ಪ್ರಮುಖ ಆರೋಪಿ ಮೋಹಿತ್ ಶುಕ್ಲಾ ನಕಲಿ ರಿಜಿಕಾ ಕಾಯಿನ್ ನಲ್ಲಿ ಹೂಡಿಕೆ ಮಾಡುವ ಆಮಿಷ ತೋರಿಸಿ ವಂಚಿಸಿದ್ದರು ಎಂದು … Continue reading ಬಾಲಿವುಡ್ ನಟ ಸೋನು ಸೂದ್ ಗೆ ಬಂಧನ ವಾರೆಂಟ್..! ಏನಿದು ಪ್ರಕರಣ..?