Latestಕರಾವಳಿಕ್ರೈಂವೈರಲ್ ನ್ಯೂಸ್

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು..! ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ವಿಚಾರ..!

455
Spread the love

ನ್ಯೂಸ್‌ ನಾಟೌಟ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಇಂದು(ಮಾ.8) ಪ್ರಕರಣ ದಾಖಲಾಗಿದೆ.

ಫೆ. 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

See also  ಇವ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಸಾವನ್ನು ಗೆದ್ದ ಭೂಪ..!
  Ad Widget   Ad Widget   Ad Widget   Ad Widget